ದುಬೈ: ಐಪಿಎಲ್ 13 ರಲ್ಲಿ ರಾಜಸ್ಥಾನ್ ವಿರುದ್ಧದ ಪಂದ್ಯವನ್ನೂ 7 ವಿಕೆಟ್ ಗಳಿಂದ ಸೋತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇ ಆಫ್ ಹಾದಿ ಬಹುತೇಕ ಬಂದ್ ಆಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ನಾಯಕ ಧೋನಿ 28 ಮತ್ತು ರವೀಂದ್ರ ಜಡೇಜಾ ಅಜೇಯ 35 ರನ್ ಗಳಿಸಿದರು. ಈ ಸುಲಭ