ಬೆಂಗಳೂರು: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟ್ಸ್ ಮನ್ ಆಗಿ ಮಿಂಚಿದ ಕರ್ನಾಟಕದ ಯುವ ಬ್ಯಾಟ್ಸ್ ಮನ್ ದೇವದತ್ತ್ ಪಡಿಕ್ಕಲ್ ತಮಗಿರುವ ಆ ಒಂದು ಕನಸನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ದೇವದತ್ತ್ ಪಡಿಕ್ಕಲ್ ತನಗೆ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡುವುದೇ ಜೀವನದ ಅತೀ ದೊಡ್ಡ ಕನಸು ಎಂದಿದ್ದಾರೆ. ಈ ಐಪಿಎಲ್ ನಲ್ಲಿ ಅವರು ಇಂಪ್ರೆಸ್ ಮಾಡಿರುವ ರೀತಿ ನೋಡಿದರೆ