ದುಬೈ: ಐಪಿಎಲ್ 13 ರಲ್ಲಿ ತಂಡ ಹೀನಾಯ ಪ್ರದರ್ಶನ ನೀಡಿದ ಬಳಿಕ ಇನ್ನು ಮುಂದಿನ ಐಪಿಎಲ್ ನಲ್ಲಿ ಧೋನಿ ಆಡುವುದು ಅನುಮಾನ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.ಇದಕ್ಕೆ ಕಾರಣ ಮುಂಬೈ ವಿರುದ್ಧ ಪಂದ್ಯ ಮುಗಿದ ಬಳಿಕ ಧೋನಿ ತೋರಿದ ವರ್ತನೆ. ಧೋನಿ ತಮ್ಮ ಆಪ್ತರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯಗೆ ನಿನ್ನೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದರು. ಇದಕ್ಕೆ ಮೊದಲು ರಾಜಸ್ಥಾನ್ ಆಟಗಾರ ಜೋಸ್ ಬಟ್ಲರ್ ಗೂ ಜೆರ್ಸಿ ಉಡುಗೊರೆ