ದುಬೈ: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೀಕಿಸಿದ್ದಾರೆ.ಈ ಹಿಂದೆಯೂ ಆರ್ ಸಿಬಿ ನಾಯಕರಾಗಿ ಕೊಹ್ಲಿಯನ್ನು ಟೀಕಿಸಿದ್ದ ಗಂಭೀರ್ ಈಗ ಮತ್ತೆ ಇದೇ ಮಾತನ್ನಾಡಿದ್ದು, ಬೆಂಗಳೂರು ಕೊಹ್ಲಿ ಹೊರತಾದ ಹೊಸ ನಾಯಕನನ್ನು ಹುಡುಕುವುದು ಉತ್ತಮ ಎಂದಿದ್ದಾರೆ. ‘ಎಂಟು ವರ್ಷ ಎನ್ನುವುದು ಸಾಕಷ್ಟು ಸಮಯ ನೀಡಿದಂತಾಯ್ತು. ಪಂಜಾಬ್ ತಂಡವನ್ನೇ ನೋಡಿ, ಎರಡು ವರ್ಷ ಅಶ್ವಿನ್