ದುಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೊನೆಯ ಕ್ಷಣದಲ್ಲಿ ರೋಚಕ ಗೆಲುವು ಕೊಡಿಸಿದ ಎಬಿಡಿ ವಿಲಿಯರ್ಸ್ ಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ವಾಹ್.. ಎಬಿಡಿ ನೀವು ಜೀನಿಯಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಕೊಂಡಾಡಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತುವಾಗ ಆರಂಭದಲ್ಲಿ ಕೊಂಚ