ದುಬೈ: ಐಪಿಎಲ್ 13 ರಲ್ಲಿ ಚೆನ್ನೈ ಸೋಲಿನ ಸರಪಳಿ ಮುಂದುವರಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಗಳ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತ್ತು. ಫಾ ಡು ಪ್ಲೆಸಿಸ್ 58, ಅಂಬಟಿ ರಾಯುಡು 45, ಶೇನ್ ವ್ಯಾಟ್ಸನ್ 36 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಆರಂಭದಲ್ಲಿ ಬೇಗನೇ