ದುಬೈ: ಗೆಲುವಿನ ಹಳಿಗೆ ಬಂತು ಎನ್ನುವಾಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದೇ ತಪ್ಪು ಮಾಡಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 10 ರನ್ ಗಳ ಸೋಲುಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ ರಾಹುಲ್ ತ್ರಿಪಾಠಿ 81 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 167 ರನ್ ಗಳಿಸಿತು. ನಾಯಕ ದಿನೇಶ್ ಕಾರ್ತಿಕ್ ಮತ್ತೊಮ್ಮೆ ವೈಫಲ್ಯ ಕಂಡರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ