ದುಬೈ: ಐಪಿಎಲ್ 13 ರಲ್ಲಿ ಪ್ರಬಲ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 16 ರನ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿತು. ನಾಯಕ ಸ್ಮಿತ್ 69 ರನ್ ಗಳಿಸಿದರೆ, ಮೂರನೇ ಕ್ರಮಾಂಕದಲ್ಲಿ ಬಂದ ಸಂಜು ಸ್ಯಾಮ್ಸನ್ ಹೊಡೆಬಡಿಯ ಆಟವಾಡಿದ್ದು, 32 ಎಸೆತಗಳಿಂದ 74 ರನ್ ಚಚ್ಚಿ