ದುಬೈ: ಐಪಿಎಲ್ 13 ರ ಪ್ಲೇ ಆಫ್ ಸುತ್ತಿನಿಂದ ಈಗಾಗಲೇ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಔಪಚಾರಿಕ ಪಂದ್ಯವಾಡಲಿದೆ. ಅತ್ತ ಕೆಕೆಆರ್ ಗೂ ಪ್ಲೇ ಆಫ್ ಅವಕಾಶ ಕ್ಷೀಣಿಸಿದೆ. ಮೊನ್ನೆಯ ಪಂದ್ಯದಲ್ಲಿ ಹೈದರಾಬಾದ್ ಗೆದ್ದ ಕಾರಣ, ಕೆಕೆಆರ್ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಸಾಧ್ಯತೆ ಕಡಿಮೆ. ಹಾಗಿದ್ದರೂ ಕೊನೆಯ ಹಂತದಲ್ಲಿ ಪ್ರತಿಷ್ಠೆ ಉಳಿಸಿಕೊಳ್ಳಲು ಎರಡೂ ತಂಡಗಳು ಪೈಪೋಟಿ ನಡೆಸಲಿವೆ. ಧೋನಿಯ ಒಂದೇ ಒಂದು ಝಲಕ್