ದುಬೈ: ಐಪಿಎಲ್ 13 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಹಳಿಗೆ ಬಂದಿದೆ. ರಾಜಸ್ಥಾನ್ ವಿರುದ್ಧ 13 ರನ್ ಗಳಿಂದ ಗೆಲುವು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಶಿಖರ್ ಧವನ್ 57, ನಾಯಕ ಶ್ರೇಯಸ್ ಐಯರ್ 53 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಉತ್ತಮ