ದುಬೈ: ಪ್ರಬಲ ತಂಡವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸುಲಭವಾಗಿ ಶರಣಾಗತಿಯಾಗಿದೆ. 46 ರನ್ ಗಳ ಜಯ ಗಳಿಸಿರುವ ಡೆಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಆರಂಭದಲ್ಲಿ ಬೇಗನೇ ವಿಕೆಟ್ ಉದುರಿಸಿಕೊಂಡು ಸಂಕಷ್ಟದಲ್ಲಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಶಿಮ್ರಾನ್ ಹೆಟ್ ಮೇರ್ 45, ಸ್ಟಾಯ್ನಿಸ್ 39 ಗಳಿಸಿದ್ದು ರಾಜಸ್ಥಾನ್ ಗೆ