ದುಬೈ: ಐಪಿಎಲ್ 13 ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.ಇನ್ನು, ಈ ಗೆಲುವಿನೊಂದಿಗೆ ಸಿಎಸ್ ಕೆ ನಾಯಕ ಧೋನಿ ಐಪಿಎಲ್ ನಲ್ಲಿ 100 ನೇ ಗೆಲುವು ಕಂಡ ನಾಯಕ ಎಂಬ ದಾಖಲೆಯನ್ನೂ ಮಾಡಿದರು. ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ರೋಹಿತ್