ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇನ್ನೂ ಎದುರಾಗಿಲ್ಲ. ಈ ಎರಡೂ ತಂಡಗಳು ಸೆಣಸಾಡುವುದನ್ನು ನೋಡುವ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ.