ಮುಂಬೈ: ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾವನ್ನು ಮುನ್ನಡೆಸುವ ಸಮರ್ಥ ನಾಯಕ ಯಾರು? ಈ ಪ್ರಶ್ನೆಗೆ ಈ ಐಪಿಎಲ್ ಉತ್ತರ ನೀಡಿದೆ. ಐಪಿಎಲ್ ನಲ್ಲಿ ಗಮನಸೆಳೆದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಮತ್ತು ಡೆಲ್ಲಿ ನಾಯಕ ಶ್ರೇಯಸ್ ಐಯರ್. ಇವರಿಬ್ಬರು ಕೊಹ್ಲಿ ಬಳಿಕ ಭಾರತ ತಂಡವನ್ನು ಮುನ್ನಡೆಸುವ ಸಾಮರ್ಥ್ಯ ತೋರಿದ್ದಾರೆ. ಈ ಪೈಕಿ ರಾಹುಲ್ ಹೆಸರು ಮುಂಚೂಣಿಯಲ್ಲಿದೆ. ಈಗಾಗಲೇ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಆಡಿರುವ ರಾಹುಲ್,