ದುಬೈ: ಐಪಿಎಲ್ 13 ರ ಅಂತಿಮ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಹಲವು ದಿನಗಳ ನಂತರ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 4 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಸೂರ್ಯಕುಮಾರ್ ಯಾದವ್ 36 ಮತ್ತು