ದುಬೈ: ಈ ಬಾರಿಯ ಐಪಿಎಲ್ ನಲ್ಲಿ ಬೇರೆ ಬೇರೆ ತಂಡದಲ್ಲಿರುವ ಕನ್ನಡಿಗರೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕುತ್ತಾಗಿ ಪರಿಣಮಿಸುತ್ತಿದ್ದಾರೆ.ಕಿಂಗ್ಸ್ ಇಲೆವೆನ್ ಪಂಜಾಬ್ ನಲ್ಲಿ ಕನ್ನಡಿಗರದ್ದೇ ನಾಯಕತ್ವ. ಈ ತಂಡದ ಎದುರು ಆಡಿದ ಎರಡೂ ಪಂದ್ಯವನ್ನು ಆರ್ ಸಿಬಿ ಸೋತಿದೆ. ಎರಡೂ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಎಕ್ಸ್ ಟ್ರಾ ಉತ್ಸಾಹದಿಂದ ಬ್ಯಾಟಿಂಗ್ ಮಾಡಿದ್ದರು. ಇನ್ನು, ನಿನ್ನೆ ನಡೆದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲೂ ಕರ್ನಾಟಕದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಮೈ