ದುಬೈ: ಐಪಿಎಲ್ 13 ರಲ್ಲಿ ಶನಿವಾರದ ಎರಡು ಪಂದ್ಯಗಳಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದೆ. ಇದರೊಂದಿಗೆ ಈ ಎರಡೂ ತಂಡಗಳು ಪ್ಲೇ ಆಫ್ ಹಂತದ ಕನಸು ಜೀವಂತವಾಗಿರಿಸಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ