ದುಬೈ: ಐಪಿಎಲ್ 13 ರ ಎರಡನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ನ್ನು ಸೂಪರ್ ಓವರ್ ನಲ್ಲಿ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೇಯಸ್ ಐಯರ್ ನೇತೃತ್ವದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಶಿಖರ್ ಧವನ್ ಶೂನ್ಯ ಸುತ್ತಿದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಐಯರ್ (39), ರಿಷಬ್ ಪಂತ್ (31), ಮಾರ್ಕಸ್