ದುಬೈ: ಐಪಿಎಲ್ 13 ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ 48 ರನ್ ಗಳ ಸೋಲನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪರ ರೋಹಿತ್ ಶರ್ಮಾ 70 ರನ್ ಸಿಡಿಸಿದರೆ ಕೆಳ ಕ್ರಮಾಂಕದಲ್ಲಿ ಕಿರನ್ ಪೊಲ್ಲಾರ್ಡ್ 20 ಎಸೆತಗಳಿಂದ 43, ಹಾರ್ದಿಕ್ ಪಾಂಡ್ಯ 11 ಎಸೆತಗಳಿಂದ 30 ರನ್ ಚಚ್ಚಿ ತಂಡದ ಮೊತ್ತವನ್ನು ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ