ದುಬೈ: ಐಪಿಎಲ್ 13 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇ ಆಫ್ ಕನಸು ಜೀವಂತವಾಗಿರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಆರಂಭಿಕ ಶಿಖರ್ ಧವನ್ ಶತಕ (106) ಗಳಿಸಿದರು. ಇದು ಸತತ ಎರಡನೇ ಪಂದ್ಯದಲ್ಲಿ ಅವರ ಎರಡನೇ ಶತಕವಾಗಿದೆ. ಅವರ ಶತಕದ ನೆರವಿನಿಂದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್