ದುಬೈ: ಐಪಿಎಲ್ 13 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ 60 ರನ್ ಗಳ ಗೆಲುವು ಸಾಧಿಸಿದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಈಗ ಅಂಕಪಟ್ಟಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಇದರೊಂದಿಗೆ ಕೆಕೆಆರ್ ಪ್ಲೇ ಆಫ್ ಗೆ ತೇರ್ಗಡೆಯಾಗಲಿದೆ. ಇದೀಗ ನಾಲ್ಕನೇ ಸ್ಥಾನದಲ್ಲಿರುವ ಕೆಕೆಆರ್ ಸದ್ಯಕ್ಕೆ 14 ಅಂಕ ಪಡೆದಿದೆ. ರಾಜಸ್ಥಾನ್ ಮತ್ತು ಪಂಜಾಬ್ ಕೂಟದಿಂದ ಹೊರಬಿದ್ದಿದೆ. ಹೀಗಾಗಿ ಕೆಕೆಆರ್ ಗೆ ಅದೃಷ್ಟ ಖುಲಾಯಿಸಿದೆ. ಒಂದು ವೇಳೆ ನಿನ್ನೆ ಪಂಜಾಬ್ ಗೆದ್ದಿದ್ದರೆ