ದುಬೈ: ಐಪಿಎಲ್ 13 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಪರಸ್ಪರ ಸೆಣಸಾಡಲಿವೆ. ಕಳೆದ ಪಂದ್ಯ ಸೋತಿರುವ ಡೆಲ್ಲಿ ಈ ಪಂದ್ಯ ಗೆಲ್ಲುವ ತವಕದಲ್ಲಿದೆ. ಶಿಖರ್ ಧವನ್ ಶತಕದ ಹೊರತಾಗಿಯೂ ಕಳೆದ ಪಂದ್ಯದಲ್ಲಿ ಡೆಲ್ಲಿ ಸೋಲು ಕಂಡಿತ್ತು. ಅವರಿಗೆ ತಕ್ಕ ಸಾಥ್ ಸಿಗದೇ ಇರುವುದೇ ಇದಕ್ಕೆ ಕಾರಣ. ಇನ್ನು, ಕೆಕೆಆರ್ ಪ್ಲೇ ಆಫ್ ಹಂತದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಬೇಕಾದರೆ ಈ