ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ.ಪ್ಲೇ ಆಫ್ ಹಂತದ ನಿಟ್ಟಿನಲ್ಲಿ ಎರಡೂ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ. ಎರಡೂ ತಂಡಗಳು ಅಗ್ರ ನಾಲ್ಕರೊಳಗೆ ಸ್ಥಾನ ಉಳಿಸಿಕೊಳ್ಳಲು ಪೈಪೋಟಿ ನಡೆಸಿವೆ. ಆದರೆ ನಾಯಕತ್ವ ಬದಲಾವಣೆ ಬಳಿಕ ಕೆಕೆಆರ್ ಸೊರಗಿದ್ದು, ಕಳೆದ ಎರಡು ಪಂದ್ಯಗಳಲ್ಲಿ ಪ್ರದರ್ಶನ ಉತ್ತಮವಾಗಿರಲಿಲ್ಲ. ಹೀಗಾಗಿ ಸದ್ಯಕ್ಕೆ ಹೊಸ ಗೆಲುವಿನ ಉತ್ಸಾಹದಲ್ಲಿರುವ ಪಂಜಾಬ್ ಗೆ ಕೆಕೆಆರ್ ಮಣಿಸುವುದು