ದುಬೈ: ಐಪಿಎಲ್ 13 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ಹೈದರಾಬಾದ್ ಪರ ಕನ್ನಡಿಗ ಮನೀಶ್ ಪಾಂಡೆ 38 ಎಸೆತಗಳಲ್ಲಿ 51 ರನ್ ಗಳಿಸಿದರು. ನಾಯಕ ಡೇವಿಡ್ ವಾರ್ನರ್ 30 ಎಸೆತಗಳಲ್ಲಿ 36 ರನ್ ಗಳಿಸಿದರು.ಈ ಸಾಧಾರಣ