ದುಬೈ: ಐಪಿಎಲ್ 13 ರ ಲೇಟೆಸ್ಟ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಲ್ಲಿದೆ. ಇನ್ನು, ಬ್ಯಾಟ್ಸ್ ಮನ್ ಮತ್ತು ಬೌಲರ್ ಗಳಲ್ಲಿ ಅಗ್ರಸ್ಥಾನದಲ್ಲಿರುವವರು ಯಾರು ನೋಡೋಣ.