ದುಬೈ: ಐಪಿಎಲ್ 13 ರ ಲೇಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಅಗ್ರ ಸ್ಥಾನ ಪಡೆದರೆ ಡೆಲ್ಲಿ ಎರಡನೇ ಸ್ಥಾನಕ್ಕೆ ಜಾರಿದೆ.