ದುಬೈ: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಆಟಕ್ಕೆ ರಾಜಸ್ಥಾನ್ ರಾಯಲ್ಸ್ ಸಂಪೂರ್ಣವಾಗಿ ಶರಣಾಗತಿಯಾಗಿದೆ. 57 ರನ್ ಗಳ ಹೀನಾಯ ಸೋಲೊಪ್ಪಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಭರ್ಜರಿ ಬ್ಯಾಟಿಂಗ್ ನಡೆಸಿತು. ಕ್ವಿಂಟನ್ ಡಿ ಕಾಕ್ 23, ರೋಹಿತ್ ಶರ್ಮಾ 35, ಸೂರ್ಯಕುಮಾರ್ ಅಜೇಯ 79, ಹಾರ್ದಿಕ್ ಪಾಂಡ್ಯ ಅಜೇಯ 30 ರನ್ ಗಳಿಸಿದರು. ಇದರಿಂದಾಗಿ ಮುಂಬೈ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿತು.ಈ ಬೃಹತ್