ದುಬೈ: ಐಪಿಎಲ್ 13 ರ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 49 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮುಂಬೈ ಮೊದಲ ಗೆಲುವು ದಾಖಲಿಸಿದೆ. ಈ ಬಾರಿ ನಾಯಕ ರೋಹಿತ್ ಶರ್ಮಾ ಸಿಡಿದಿದ್ದೇ ಮುಂಬೈ ಬೃಹತ್ ಮೊತ್ತಕ್ಕೆ ಕಾರಣವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ರೋಹಿತ್ 54 ಎಸೆತಗಳಿಂದ