ದುಬೈ: ಪ್ರಬಲ ಮುಂಬೈ ಎದುರು ಹೊಸ ನಾಯಕತ್ವದೊಂದಿಗೆ ಕಣಕ್ಕಿಳಿದಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಮೊದಲ ಪಂದ್ಯದಲ್ಲೇ ಮುಗ್ಗರಿಸಿ ಬಿದ್ದಿದೆ.ದಿನೇಶ್ ಕಾರ್ತಿಕ್ ನಾಯಕತ್ವ ತ್ಯಜಿಸಿದ ಬಳಿಕ ಮೊದಲ ಬಾರಿಗೆ ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಕಣಕ್ಕಿಳಿದ ಕೋಲ್ಕೊತ್ತಾಗೆ ಮೊದಲ ಪಂದ್ಯದಲ್ಲೇ ಹೀನಾಯ ಸೋಲಾಗಿದೆ. ಮುಂಬೈ ಈ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್