ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಸ್ಥಾನ ಭದ್ರಪಡಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ರಾಯಲ್ ಆರಂಭ ಉತ್ತವಾಗಿದ್ದರೂ 15 ಓವರ್ ಗಳ ಬಳಿಕ ರನ್ ಗಳಿಸುವಲ್ಲಿ ವಿಫಲವಾಗಿದ್ದರಿಂದ ದೊಡ್ಡ ಮೊತ್ತ ಪೇರಿಸಲಾಗಲಿಲ್ಲ. ದೇವದತ್ತ್ ಪಡಿಕ್ಕಲ್ ಮತ್ತೊಂದು