ದುಬೈ: ಐಪಿಎಲ್ 13 ರಲ್ಲಿ ಪ್ರಬಲ ತಂಡಗಳೆನಿಸಿದ್ದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿನ್ನೆ ತಮ್ಮ ತಮ್ಮ ಪಂದ್ಯಗಳಲ್ಲಿ ಸೋಲು ಕಂಡಿದೆ.ಮೊದಲ ಪಂದ್ಯ ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ನಡೆದಿತ್ತು. ಕೂಟದ ಆರಂಭದಿಂದಲೂ ಕಳಪೆ ಪ್ರದರ್ಶನ ನೀಡುತ್ತಿದ್ದ ಸಿಎಸ್ ಕೆ ನಿನ್ನೆ ಆರ್ ಸಿಬಿಯನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ