ದುಬೈ: ಐಪಿಎಲ್ 13 ರ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಗಳಿಸಿದೆ. ಮೊದಲ ಪಂದ್ಯದಲ್ಲಿ ಹೈದರಾಬಾದ್-ರಾಜಸ್ಥಾನ್ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಹುಲ್ ತೆವಾತಿಯಾ (45), ಪರಾಗ್ (42) ಭರ್ಜರಿ ಬ್ಯಾಟಿಂಗ್ ನೆರವಿನಿಂದ 19.5