ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ದಿಗ್ವಿಜಯ ಸಾಧಿಸಿದೆ. ಕೆಕೆಆರ್ ವಿರುದ್ಧ ಭರ್ಜರಿ 82 ರನ್ ಗಳ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ದೇವದತ್ತ್ ಪಡಿಕ್ಕಲ್, ಏರಾನ್ ಫಿಂಚ್ ಉತ್ತಮಆರಂಭ ಒದಗಿಸಿದರು. ಇವರು ಹಾಕಿಕೊಟ್ಟ ಅಡಿಪಾಯವನ್ನು ಮುಂದುವರಿಸಿಕೊಂಡು ಹೋದ ವಿರಾಟ್ ಕೊಹ್ಲಿ-ಎಬಿಡಿ ವಿಲಿಯರ್ಸ್ ಜೋಡಿ ಆರ್ ಸಿಬಿಗೆ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 194 ರನ್ ಗಳ ಬೃಹತ್