ದುಬೈ: ಸತತ ಗೆಲುವಿನಿಂದ ಗೆದ್ದು ಬೀಗುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ 59 ರನ್ ಗಳ ಸೋಲುಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಇದಕ್ಕೆ ಕಾರಣವಾಗಿದ್ದು ಮಾರ್ಕಸ್ ಸ್ಟಾಯ್ನಿಸ್ ಅವರ ಸಿಡಿಲಬ್ಬರದ ಬ್ಯಾಟಿಂಗ್. ಅವರು ಕೇವಲ 26 ಎಸೆತಗಳಲ್ಲಿ 56 ರನ್ ಸಿಡಿಸಿ ತಂಡದ ಮೊತ್ತವನ್ನು 190 ರ ಗಡಿ ತಲುಪಿಸಿದರು. ಅವರನ್ನು