ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಮೂರನೇ ಸೋಲುಂಡು ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗುವ ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು 5 ವಿಕೆಟ್ ಗಳಿಂದ ಸೋತ ಆರ್ ಸಿಬಿ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇತ್ತ ಈ ಪಂದ್ಯವನ್ನು ಗೆದ್ದ ಹೈದರಾಬಾದ್ ಪ್ಲೇ ಆಫ್ ಸುತ್ತಿನ ಪೈಪೋಟಿಗೆ ಬಂದಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್