ದುಬೈ: ಐಪಿಎಲ್ 13 ರ ಭಾನುವಾರದ ಧಮಾಕದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಕೂಟದಲ್ಲಿ ಇದಕ್ಕೂ ಮೊದಲು ಆರ್ ಸಿಬಿ, ಸಿಎಸ್ ಕೆ ವಿರುದ್ಧ ಗೆಲುವು ಕಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಸಿಎಸ್ ಕೆ ಕಳೆದ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಆದರೆ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಪ್ರಚಂಡ ಪ್ರದರ್ಶನ ನೀಡುತ್ತಿರುವ ಆರ್ ಸಿಬಿಯನ್ನು ಸೋಲಿಸುವುದು ಅಷ್ಟು