ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ಇಂದು ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ನೋಡಲು ರೆಡಿಯಾಗಿ. ಶನಿವಾರದ ಪಂದ್ಯದ ಬಳಿಕ ಮತ್ತೆ ಒಂದೇ ದಿನದ ಅಂತರದಲ್ಲಿ ಆರ್ ಸಿಬಿ ಮತ್ತೊಂದು ಪಂದ್ಯಕ್ಕೆ ರೆಡಿಯಾಗಿದೆ.ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ಪಂದ್ಯವಾಡಲಿದೆ. ಶ್ರೇಯಸ್ ಐಯರ್ ನೇತೃತ್ವದ ಡೆಲ್ಲಿಗೆ ಈಗ ಅಂಕಪಟ್ಟಿಯಲ್ಲಿ ಸುಧಾರಣೆ ಕಂಡುಬರಲು ಆರ್ ಸಿಬಿ ವಿರುದ್ಧ ಗೆಲ್ಲುವ ಆತುರವಿದೆ. ಇಂದಿನ ಪಂದ್ಯ