ದುಬೈ: ಐಪಿಎಲ್ 13 ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದಿನ ಪ್ಲೇ ಆಫ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಪ್ರಶಸ್ತಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಆರ್ ಸಿಬಿ ಇಂದು ಗೆದ್ದರೆ ಆ ಕನಸು ನನಸು ಮಾಡಿಕೊಳ್ಳಬಹುದಾಗಿದೆ. ಆದರೆ ಕಳೆದ ನಾಲ್ಕು ಪಂದ್ಯಗಳಿಂದ ಮಂಕಾಗಿರುವ ಆರ್ ಸಿಬಿ ಇಂದು ಮತ್ತೆ ಆಲ್ ರೌಂಡರ್ ಪ್ರದರ್ಶನ ನೀಡಲೇಬೇಕಾಗಿದೆ. ಆದರೆ ಅತ್ತ ಹೈದರಾಬಾದ್ ಕಳೆದ ಮೂರು