ದುಬೈ: ಐಪಿಎಲ್ 13 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಬಲ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಆಗಾಗ ಶ್ರೇಷ್ಠ ನಾಯಕ ಯಾರು ಎಂಬ ಬಗ್ಗೆ ಚರ್ಚೆಗಳಾಗುತ್ತಲೇ ಇರುತ್ತವೆ. ಹೀಗಾಗಿ ಇಬ್ಬರಿಗೂ ಇದು ಪ್ರತಿಷ್ಠೆಯ ಕಣವಾಗಲಿದೆ. ಈಗಾಗಲೇ ಆರ್ ಸಿಬಿ ಕಳೆದ ಪಂದ್ಯದಲ್ಲಿ ಸೋತು ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಛಲದಲ್ಲಿದೆ. ಆದರೆ ಮೊದಲೇ ಹಳಿ ತಪ್ಪಿರುವ ಬ್ಯಾಟಿಂಗ್, ಫೀಲ್ಡಿಂಗ್ ನ ಹುಳುಕುಗಳನ್ನು