ದುಬೈ: ಐಪಿಎಲ್ 13 ರ ಮೊದಲ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಅಂಕಪಟ್ಟಿಯಲ್ಲಿ ರಾಜಸ್ಥಾನ್ ತಳ ಮುಟ್ಟಿದ್ದರೆ, ಆರ್ ಸಿಬಿ ದಿನೇ ದಿನೇ ಏರಿಕೆ ಕಾಣುತ್ತಿದೆ. ಸದ್ಯಕ್ಕೆ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸದೃಢವಾಗಿರುವ ಆರ್ ಸಿಬಿಗೆ ಫಾರ್ಮ್ ಕೊರತೆಯಿಂದ ಬಳಲುತ್ತಿರುವ ರಾಜಸ್ಥಾನ್ ಸುಲಭ ಎದುರಾಳಿಯಾಗಬಹುದು. ಆದರೆ ಐಪಿಎಲ್ ನಲ್ಲಿ ಏನು ಬೇಕಾದರೂ ಆಗಬಹುದು. ಸದ್ಯಕ್ಕೆ ರಾಜಸ್ಥಾನ್ ಗೆಲುವಿಗಾಗಿ ಕಾತರಿಸುತ್ತಿದೆ. ನಾಯಕ ಸ್ಟೀವ್ ಸ್ಮಿತ್