ದುಬೈ: ಐಪಿಎಲ್ 13 ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ ಓವರ್ ನಲ್ಲಿ ಥ್ರಿಲ್ಲಿಂಗ್ ಗೆಲುವು ದಾಖಲಿಸಿದೆ. ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ಆರಂಭಿಕ ದೇವದತ್ತ್ ಪಡಿಕ್ಕಲ್ 54, ಏರಾನ್ ಫಿಂಚ್ 52 ರನ್ ಗಳಿಸಿದರು. ಎಬಿಡಿ ವಿಲಿಯರ್ಸ್ (55 ನಾಟೌಟ್) ಮತ್ತು ಶಿವಂ