ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಓಟ ಮುಂದುವರಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 37 ರನ್ ಗಳಿಂದ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಉತ್ತಮ ಫಾರ್ಮ್ ಮುಂದುವರಿಸಿದ ದೇವದತ್ತ್ ಪಡಿಕ್ಕಲ್ 33 ರನ್ ಗಳಿಸಿದರು. ಆದರೆ ತಂಡಕ್ಕೆ ಬಲ ಒದಗಿಸಿದ್ದು ನಾಯಕ ಕೊಹ್ಲಿ ಬ್ಯಾಟಿಂಗ್. ಕೊಹ್ಲಿ