ದುಬೈ: ಐಪಿಎಲ್ 13 ರ ನಿನ್ನೆಯ ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಶೂನ್ಯ ಸಂಪಾದಿಸಿ ದಾಖಲೆ ಮಾಡಿದ್ದರೆ ಬೌಲರ್ ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಸಾಧನೆ ಮಾಡಿದ್ದಾರೆ.ನಿನ್ನೆಯ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ರೋಹಿತ್ ಐಪಿಎಲ್ ನಲ್ಲಿ ಗರಿಷ್ಠ 13 ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆಯನ್ನು ತಮ್ಮ ಪಾಲಿಗೆ ಬರೆದುಕೊಂಡರು. ಈ ರೀತಿ ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್ ಕೂಡಾ 13 ಬಾರಿ