ದುಬೈ: ಐಪಿಎಲ್ 13 ರಲ್ಲಿ ಇದುವರೆಗೆ ಸೋಲಿನ ಸರಪಳಿಯನ್ನೇ ಕಂಡ ಸನ್ ರೈಸರ್ಸ್ ಹೈದರಾಬಾದ್ ಕೊನೆಗೂ ಗೆಲುವಿನ ನಿಟ್ಟುಸಿರು ಬಿಟ್ಟಿದೆ.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ 15 ರನ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಡೇವಿಡ್ ವಾರ್ನರ್ 45, ಜಾನಿ ಬೇರ್ ಸ್ಟೋ 53, ಕೇನ್ ವಿಲಿಯಮ್ಸನ್ 41