ದುಬೈ: ಐಪಿಎಲ್ 13 ರಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಹಂತಕ್ಕೇರುವ ಕನಸು ಕಂಡಿದ್ದ ರಾಜಸ್ಥಾನ್ ರಾಯಲ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಕೊಳ್ಳಿಯಿಟ್ಟಿದೆ. ರಾಯಲ್ಸ್ ಗೆ 8 ವಿಕೆಟ್ ಗಳ ಸೋಲುಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಸಂಜು ಸ್ಯಾಮ್ಸನ್ 36, ಬೆನ್ ಸ್ಟೋಕ್ಸ್ 30