ಬೆಂಗಳೂರು: ಆನ್ ಲೈನ್ ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ಬೆಂಗಳೂರಿನ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ 4.91 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.