ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದು ಐಪಿಎಲ್ ಪಂದ್ಯ ನಡೆಯಲಿದ್ದು, ಮುಂಬೈಗೆ ಪಂಜಾಬ್ ನಾಯಕ ರಾಹುಲ್, ಮಯಾಂಕ್ ಅಗರ್ವಾಲ್ ರದ್ದೇ ಚಿಂತೆಯಾಗಿದೆ.