ದುಬೈ: ಐಪಿಎಲ್ 13 ರ ಡೆಲ್ಲಿ-ಆರ್ ಸಿಬಿ ನಡುವಿನ ಪಂದ್ಯದಲ್ಲಿ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್ ಮತ್ತು ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ನಡುವೆ ವಾಗ್ವಾದ ನಡೆದಿತ್ತು. ಈ ವಾಗ್ವಾದದ ನಿಜ ಕಾರಣವನ್ನು ಇದೀಗ ರವಿಚಂದ್ರನ್ ಅಶ್ವಿನ್ ಬಹಿರಂಗಪಡಿಸಿದ್ದಾರೆ.