ಮುಂಬೈ: ಐಪಿಎಲ್ 13 ರನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಸಿಐ ಉನ್ನತಾಧಿಕಾರಿಗಳಿಗೆ ಗೌರವ ಸಲ್ಲಿಸುವಾಗ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಬೇಕೆಂದೇ ಸೌರವ್ ಗಂಗೂಲಿ ಹೆಸರನ್ನು ಕೈ ಬಿಟ್ಟಿರುವುದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.ರವಿಶಾಸ್ತ್ರಿ ಮತ್ತು ಗಂಗೂಲಿ ಈ ಮೊದಲು ಕೋಚ್ ಆಯ್ಕೆ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದರು. ಆದರೆ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಮೇಲೆ ಹಿಂದಿನ ಕಹಿಯನ್ನು ಬೆಳೆಸಲ್ಲ ಎಂದು ರವಿಶಾಸ್ತ್ರಿ ಹೇಳಿದ್ದರು. ಹಾಗಿದ್ದರೂ ನಿನ್ನೆ ಬಿಸಿಸಿಐ ಉನ್ನತಾಧಿಕಾರಿಗಳ ಟ್ವಿಟರ್