ದುಬೈ: ಐಪಿಎಲ್ 13 ರಲ್ಲಿ ಈ ಸಲ ಕಪ್ ನಮ್ದೇ ಎಂದು ಆಸೆ ಚಿಗುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತದಲ್ಲೇ ನಿರ್ಗಮಿಸಿದೆ.ಈ ಬಾರಿ ಕೊಹ್ಲಿ ಪಡೆ ಸುಧಾರಿತ ಪ್ರದರ್ಶನ ನೀಡಿದ್ದರಿಂದ ಫೈನಲ್ ತಲುಪಬಹುದು ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಸೋತು ಕೂಟದಿಂದ ನಿರ್ಗಮಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಎಬಿಡಿ ವಿಲಿಯರ್ಸ್ ಅವರ